ಶನಿವಾರ, ಜುಲೈ 31, 2021
25 °C

ಸೋಂಕಿತ ಗರ್ಭಿಣಿಯರ ಆರೈಕೆಗೆ ಆಸ್ಪತ್ರೆ ಮೀಸಲು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ವಿಲ್ಸನ್ ಗಾರ್ಡ್‌ನ್ ಹೆರಿಗೆ ಆಸ್ಪತ್ರೆಯನ್ನು ಕೊರೊನಾ ಸೋಂಕಿತ ಗರ್ಭಿಣಿಯರ ಆರೈಕೆಗೆ ಮೀಸಲಿರಿಸಿ ಬಿಬಿಎಂಪಿ ಆದೇಶಿಸಿದೆ.

ಗರ್ಭಿಣಿಯರಿಗೆ ಸೋಂಕು ತಗುಲಿದರೆ ಹೆಚ್ಚಿನ ಆರೈಕೆ ಬೇಕಾಗಲಿದೆ. ಇದಕ್ಕಾಗಿ ಬೆಂಗಳೂರು ದಕ್ಷಿಣ ಮತ್ತು ಉತ್ತರದಲ್ಲಿ  ತಲಾ ಒಂದು ಆಸ್ಪತ್ರೆ ಮೀಸಲಿಡಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ ಸೋಮವಾರ ಹೇಳಿದ್ದರು. ಸದ್ಯ ದಕ್ಷಿಣದಲ್ಲಿ ಒಂದು ಆಸ್ಪತ್ರೆ ಮೀಸಲಿರಿಸಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.