ಸೋಮವಾರ, ಆಗಸ್ಟ್ 3, 2020

‘ಕೋವಿಡ್ ರಕ್ಷಾ’ ಸಹಾಯವಾಣಿಗೆ ಚಾಲನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ಕೋವಿಡ್ ರಕ್ಷಾ’ ಸಹಾಯವಾಣಿಗೆ ಸಂಸದ ತೇಜಸ್ವಿ ಸೂರ್ಯ ಹಾಗೂ ಕಂದಾಯ ಸಚಿವ ಆರ್.ಅಶೋಕ ಶುಕ್ರವಾರ ಚಾಲನೆ ನೀಡಿದರು.

10ಕ್ಕೂ ಹೆಚ್ಚು ನವೋದ್ಯಮಗಳ ಸಹಭಾಗಿತ್ವದಲ್ಲಿ ಬೆಂಗಳೂರು ದಕ್ಷಿಣ ಸಂಸದರ ಕಚೇರಿ ವತಿಯಿಂದ ಆರಂಭಿಸಿರುವ 08061914960 ಸಹಾಯವಾಣಿಗೆ ಕರೆ ಅಥವಾ ವಾಟ್ಸ್ ಆ್ಯಪ್ ಮಾಡುವ ಮೂಲಕ ಕೊರೊನಾ ಗುಣಲಕ್ಷಣಗಳಿಗೆ ಸಂಬಂಧಿಸಿದಂತೆ ತಜ್ಞ ವೈದ್ಯರಿಂದ ಸಮಾಲೋಚನೆ ಮೂಲಕ ಪರಿಹಾರ ಪಡೆದುಕೊಳ್ಳಬಹುದು.

ಸಾರ್ವಜನಿಕರು ಸಂದೇಶ ಕಳುಹಿಸಿದ ಗಂಟೆಯೊಳಗೆ ವೈದ್ಯರು ರೋಗಿಗೆ ಕರೆ ಮಾಡಲಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು