ಬುಧವಾರ, ಜನವರಿ 29, 2020
30 °C

ಇಬ್ಬರು ಬಾಂಗ್ಲಾ ಪ್ರಜೆಗಳ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ನಕಲಿ ಪಾಸ್‌ಪೋರ್ಟ್ ಬಳಸಿಕೊಂಡು ಮಲೇಷ್ಯಾಗೆ ಹೊರಟಿದ್ದ ಬಾಂಗ್ಲಾದೇಶದ ಇಬ್ಬರು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ವಲಸೆ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದಾರೆ.

ಹುಸೈನ್ ಮೊಹಮ್ಮದ್ ಜುಬೇದ್ (18) ಹಾಗೂ ಗುಲಾಬ್ ಮಿಯಾ (35) ಬಂಧಿತರು.

‘ಕೊಲ್ಕತ್ತಾದ ಅಗರ್ತಲಾ ಮೂಲಕ ಆರೋಪಿಗಳು ದೇಶದೊಳಗೆ ಅಕ್ರಮವಾಗಿ ನುಸುಳಿದ್ದರು. ಉದ್ಯೋಗ ಅರಸಿ ಮಲೇಷ್ಯಾಗೆ ಹೋಗಲೆಂದು ವಿಮಾನ ನಿಲ್ದಾಣಕ್ಕೆ ಬಂದಿದ್ದರು. ಪಾಸ್‌ಪೋರ್ಟ್‌ ಪರಿಶೀಲನೆ ವೇಳೆ ಸಿಕ್ಕಿಬಿದ್ದರು’ ಎಂದು ಪೊಲೀಸರು ಹೇಳಿದರು. 

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು