ಮಂಗಳವಾರ, ಮೇ 18, 2021
28 °C

ಸಿಆರ್‌ಐ ಪಂಪ್ಸ್‌ನಿಂದ ಕೇರಳಕ್ಕೆ ₹10 ಲಕ್ಷ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Deccan Herald

ಬೆಂಗಳೂರು: ಕೇರಳದ ಪ್ರವಾಹ ಸಂತ್ರಸ್ತರ ನೆರವಿಗಾಗಿ ಸಿಆರ್‌ಐ ಪಂಪ್ಸ್‌ ಸಂಸ್ಥೆ ₹10 ಲಕ್ಷ ದೇಣಿಗೆ ನೀಡಿದೆ.

ಕೇರಳದ ಮುಖ್ಯಮಂತ್ರಿ ಪರಿಹಾರ ನಿಧಿಗೆ ಹಣ ನೀಡಲಾಗಿದೆ. ಅಲ್ಲದೇ ನೀರನ್ನು ಹೊರಹಾಕಿ ಹಾಗೂ ಸ್ವಚ್ಛತೆಯನ್ನು ಕಾಪಾಡಲು  60ರಿಂದ 70 ತಂತ್ರಜ್ಞರ ವಿಶೇಷ ತಂಡವನ್ನು ಕಳಿಸಲಾಗಿತ್ತು. ಪಂಪ್‌ಗಳನ್ನು ರಿಪೇರಿ ಮಾಡುವ ಕೆಲಸಗಳನ್ನೂ ಸಂಸ್ಥೆಯ ವತಿಯಿಂದ ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು