ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕ್ರಿಕೆಟ್‌ ಬೆಟ್ಟಿಂಗ್‌: ಬಂಧನ

Last Updated 12 ಫೆಬ್ರುವರಿ 2020, 20:32 IST
ಅಕ್ಷರ ಗಾತ್ರ

ಬೆಂಗಳೂರು: ಭಾರತ ಮತ್ತು ನ್ಯೂಜಿಲೆಂಡ್‌ ನಡುವೆಮಂಗಳವಾರ ನಡೆದ ಕ್ರಿಕೆಟ್‌ ಪಂದ್ಯದ ವೇಳೆ ಬೆಟ್ಟಿಂಗ್‌ನಲ್ಲಿ ತೊಡಗಿದ್ದ ಬಾ‍ಪೂಜಿನಗರದ ನಿವಾಸಿ ಗಿರೀಶ್‌ (30) ಎಂಬಾತನನ್ನು ಕೇಂದ್ರ ಅಪರಾಧ ವಿಭಾಗದ ಪೊಲೀಸರು ಬಂಧಿಸಿದ್ದಾರೆ.

ಆರೋಪಿಯಿಂದ ₹ 55 ಸಾವಿರ ನಗದು ಹಾಗೂ ಮೊಬೈಲ್‌ ಫೋನ್‌ ವಶಪಡಿಸಿಕೊಳ್ಳಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT