ಕ್ಯಾಂಟೀನ್ ಮಾಲೀಕ ಆತ್ಮಹತ್ಯೆ

ಬೆಂಗಳೂರು: ಪಾಲಿಕೆಯ ಆವರಣದಲ್ಲಿ ಕ್ಯಾಂಟೀನ್ ನಡೆಸುತ್ತಿದ್ದ ಲಿಂಗರಾಜು ಎಂಬುವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಜರಾಜೇಶ್ವರಿ ನಗರದಲ್ಲಿ ನಡೆದಿದೆ.
ಪಾಲಿಕೆ ಆವರಣದಲ್ಲಿ 23 ವರ್ಷಗಳಿಂದ ಲಿಂಗರಾಜು ಕ್ಯಾಂಟೀನ್ ನಡೆಸುತ್ತಿದ್ದರು. ಈ ಬಾರಿ ಕ್ಯಾಂಟೀನ್ ಟೆಂಡರ್ ಬೇರೆಯವರಿಗೆ ನೀಡಿರುವುದಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.