ಬುಧವಾರ, ಸೆಪ್ಟೆಂಬರ್ 29, 2021
20 °C

10 ಕೆ.ಜಿ ಗಾಂಜಾ ಜಪ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮಾದಕ ವಸ್ತುಗಳಾದ ಗಾಂಜಾ ಹಾಗೂ ಎಂಡಿಎಂಎ ಸಾಗಿಸುತ್ತಿದ್ದ ಇಬ್ಬರನ್ನು ಬೆಂಗಳೂರು ಉತ್ತರ ವಿಭಾಗದ ಅಬಕಾರಿ ಅಧಿಕಾರಿಗಳು ಬಂಧಿಸಿದ್ದಾರೆ.

‘ಆರೋಪಿಗಳು ಕೇರಳ ನೋಂದಣಿ ಸಂಖ್ಯೆಯ ಬೈಕ್‌ನಲ್ಲಿ ಮಾದಕ ವಸ್ತುಗಳನ್ನು ಸಾಗಿಸುತ್ತಿದ್ದ ಮಾಹಿತಿ ಮೇರೆಗೆ ದಾಳಿ ನಡೆಸಿದಾಗ ಇಬ್ಬರೂ ಸಿಕ್ಕಿಬಿದ್ದರು’.

‘ಆರೋಪಿಗಳ ಬಳಿ ಪತ್ತೆಯಾದ ₹4.40 ಲಕ್ಷ ಮೌಲ್ಯದ 10 ಕೆ.ಜಿಯಷ್ಟು ಗಾಂಜಾ ಹಾಗೂ 5 ಗ್ರಾಂ. ಎಂಡಿಎಂಎ ಮಾದಕ ವಸ್ತುಗಳನ್ನು ಜಪ್ತಿ ಮಾಡಲಾಯಿತು. ಆರೋಪಿಗಳನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ಮೂಲಗಳು ತಿಳಿಸಿವೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.