ಬುಧವಾರ, ಜುಲೈ 28, 2021
25 °C

ಅರಮನೆ ಮೈದಾನ ಮಂಟಪಗಳ ಹೆಸರಿನಲ್ಲಿ ₹ 30 ಲಕ್ಷ ವಂಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ಅರಮನೆ ಮೈದಾನದಲ್ಲಿರುವ ‘ಕಿಂಗ್‌ ಕೋರ್ಟ್’ ಮತ್ತು ‘ನಲಪಾಡ್’ ಕಲ್ಯಾಣ ಮಂಟಪಗಳನ್ನು ಕಡಿಮೆ ದರದಲ್ಲಿ ಭೋಗ್ಯಕ್ಕೆ ಕೊಡಿಸುವುದಾಗಿ ನಂಬಿಸಿದ್ದ ಮಹದೇವ್ ರಾಜ್ ಎಂಬುವರು ₹ 30 ಲಕ್ಷ ಪಡೆದುಕೊಂಡು ವಂಚಿಸಿದ್ದಾರೆ’ ಎಂದು ಆರೋಪಿಸಿ ತೇಜ್‌ಸಿಂಗ್ ಎಂಬುವರು ರಾಮಮೂರ್ತಿ ನಗರ ಠಾಣೆಗೆ ದೂರು ನೀಡಿದ್ದಾರೆ.

‘ವಿದ್ಯಾರಣ್ಯಪುರ ನಿವಾಸಿಯಾದ ಗುತ್ತಿಗೆದಾರ ತೇಜಸಿಂಗ್ ನೀಡಿರುವ ದೂರು ಆಧರಿಸಿ ಮಹದೇವ ರಾಜ್ ವಿರುದ್ಧ ಎಫ್ಐಆರ್‌ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸರು ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು