ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಹುಸಿ ಕರೆ: ಆತಂಕದ ವಾತಾವರಣ

ಬೆಂಗಳೂರು: ಮಸ್ಕತ್ನಿಂದ ನಗರಕ್ಕೆ ಬರುತ್ತಿದ್ದ ವಿಮಾನದಲ್ಲಿ ಬಾಂಬ್ ಇಟ್ಟಿರುವುದಾಗಿ ಕರೆ ಬಂದಿದ್ದರಿಂದ, ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೆಲ ಹೊತ್ತು ಆತಂಕದ ವಾತಾವರಣ ನಿರ್ಮಾಣವಾಗಿತ್ತು.
‘ಕರೆ ಮಾಡಿದ್ದು ಯಾರು ಎಂಬುದು ಗೊತ್ತಾಗಿಲ್ಲ. ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ’ ಎಂದೂ ಮೂಲಗಳು ಮಾಹಿತಿ ನೀಡಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.