ಮಹಿಳೆಗೆ ಮರ್ಮಾಂಗ ತೋರಿಸಿ ಅಸಭ್ಯ ವರ್ತನೆ: ಕಾನ್‌ಸ್ಟೆಬಲ್ ಅಮಾನತು
ಬೆಂಗಳೂರು: ಬೀದಿ ನಾಯಿಗಳಿಗೆ ಊಟ ಹಾಕಲು ಬಂದಿದ್ದ ಮಹಿಳೆಗೆ ಮರ್ಮಾಂಗ ತೋರಿಸಿ ಅಸಭ್ಯವಾಗಿ ವರ್ತಿಸಿದ್ದ ಅಮೃತಹಳ್ಳಿ ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೆಬಲ್ ಚಂದ್ರಶೇಖರ್ ಸೇವೆಯಿಂದ ಅಮಾನತುಗೊಂಡಿದ್ದಾರೆ.
ಜನ್ಮದಿನದ ಪಾರ್ಟಿ ಮುಗಿಸಿ ಮನೆಗೆ ಮರಳುತ್ತಿದ್ದ ಚಂದ್ರಶೇಖರ್, ಯಲಹಂಕ ಉಪನಗರದ ಹೌಸಿಂಗ್ ಬೋರ್ಡ್ ಬಳಿ ದ್ವಿಚಕ್ರ ವಾಹನ ನಿಲ್ಲಿಸಿ ಮೂತ್ರ ವಿಸರ್ಜನೆ ಮಾಡುತ್ತಿದ್ದ. ಈ ವೇಳೆ ಮಹಿಳೆ ಮನೆಯಿಂದ ಹೊರಗೆ ಬಂದಿದ್ದಾಗ ಈ ಘಟನೆ ನಡೆದಿತ್ತು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.