ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಣಸವಾಡಿ ಹುಕ್ಕಾ ಬಾರ್ ಮೇಲೆ ದಾಳಿ

Last Updated 21 ಮೇ 2022, 20:00 IST
ಅಕ್ಷರ ಗಾತ್ರ

ಬೆಂಗಳೂರು: ಬಾಣಸವಾಡಿ ಠಾಣೆ ವ್ಯಾಪ್ತಿಯಲ್ಲಿರುವ ಹುಕ್ಕಾ ಬಾರ್‌ವೊಂದರ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿದ್ದು, ಇಬ್ಬರನ್ನು ಬಂಧಿಸಿದ್ದಾರೆ.

‘ಅಕ್ರಮವಾಗಿ ಹುಕ್ಕಾ ಬಾರ್ ಆರಂಭಿಸಿದ್ದ ಬಗ್ಗೆ ಮಾಹಿತಿ ಬಂದಿತ್ತು. ದಾಳಿ ಮಾಡಿ, ₹50 ಸಾವಿರ ಮೌಲ್ಯದ 8 ಚಿಲುಮೆಗಳು ಹಾಗೂ ಇತರೆ ವಸ್ತುಗಳನ್ನು ಜಪ್ತಿ ಮಾಡಲಾಗಿದೆ’ ಎಂದು ಸಿಸಿಬಿ ಪೊಲೀಸರು ಹೇಳಿದರು.

‘ಕಾಲೇಜು ಯುವಕ–ಯುವತಿಯರು ಹೆಚ್ಚಿನ ಸಂಖ್ಯೆಯಲ್ಲಿ ಹುಕ್ಕಾ ಬಾರ್‌ಗೆ ಬರುತ್ತಿದ್ದರು. ಅಪ್ರಾಪ್ತರಿಗೂ ಹುಕ್ಕಾ ಕೊಟ್ಟು ವ್ಯಸನಿಗಳನ್ನಾಗಿ ಮಾಡಲಾಗುತ್ತಿತ್ತು’ ಎಂದೂ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT