ಶನಿವಾರ, ಜೂನ್ 19, 2021
26 °C

ವರದಕ್ಷಿಣೆಗಾಗಿ ಪತ್ನಿ ಕೊಲೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ವರದಕ್ಷಿಣೆಗಾಗಿ ಪತ್ನಿಯ ಕೊಲೆ ಮಾಡಿದ್ದ ಆರೋಪಿ ಪತಿಯನ್ನು ಯಲಹಂಕ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಎಲ್.ಜಾನ್ಸನ್ (27) ಯಲಹಂಕ ವ್ಯಾಪ್ತಿಯ ಅಳ್ಳಾಲಸಂದ್ರದ ನಿವಾಸಿ. ಆರೋಪಿ 2015ರಲ್ಲಿ ನಂದಿನಿ ಎಂಬ ಹುಡುಗಿಯನ್ನು ಪ್ರೀತಿಸಿ ಮದುವೆಯಾಗಿದ್ದ. ಬಳಿಕ ವರದಕ್ಷಿಣೆಗಾಗಿ ಪತ್ನಿಯನ್ನು ನಿತ್ಯ ಪೀಡಿಸುತ್ತಿದ್ದ.

ಆ.16ರಂದು ಇದೇ ವಿಚಾರವಾಗಿ ಇಬ್ಬರ ನಡುವೆ ಜಗಳ ನಡೆದಿತ್ತು. ಚಾಕುವಿನಿಂದ ಕುತ್ತಿಗೆಗೆ ಇರಿದು ಕೊಲೆ ಮಾಡಿ ಪರಾರಿಯಾಗಿದ್ದ. 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು