ಗುರುವಾರ , ಜೂಲೈ 9, 2020
24 °C

ಸಿಆರ್‌ಪಿಎಫ್ ಐಜಿಪಿಯಾಗಿ ಶೇಖರ್ ನೇಮಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಕೇಂದ್ರೀಯ ಮೀಸಲು ಪೊಲೀಸ್ ಪಡೆಯ (ಸಿಆರ್‌ಪಿಎಫ್) ಕರ್ನಾಟಕ- ಕೇರಳ ವಲಯದ ಐಜಿಪಿ ಆಗಿ ಟಿ.ಶೇಖರ್ ಅಧಿಕಾರ ಸ್ವೀಕರಿಸಿದ್ದಾರೆ.

ಈ ಹಿಂದೆ ಬೆಳಗಾವಿಯ ಕೋಬ್ರಾ ಸ್ಕೂಲ್ ಆಫ್ ಜಂಗಲ್‌ ವಾರ್‌ಫೇರ್‌ ಆ್ಯಂಡ್ ಟ್ಯಾಕ್ಟಿಕ್ಸ್‌ ನ (ಸಿಎಸ್‍ಜೆಡಬ್ಲ್ಯುಟಿ) ಪ್ರಾಂಶುಪಾಲರಾಗಿ ಕಾರ್ಯನಿರ್ವಹಿಸಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು