ಸೋಮವಾರ, ಅಕ್ಟೋಬರ್ 3, 2022
20 °C

ಸಿಎಸ್‌ಐಆರ್‌ ಎನ್‌ಎಎಲ್‌ಗೆ ನೇಮಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಸಿಎಸ್‌ಐಆರ್–ರಾಷ್ಟ್ರೀಯ ವೈಮಾಂತರಿಕ್ಷ ಪ್ರಯೋಗಾಲಯದ ನಿರ್ದೇಶಕರಾಗಿ ಡಾ.ಅಭಯ್‌ ಅನಂತ್‌ ಪಾಶಿಲ್ಕರ್‌ ಅವರು ಶುಕ್ರವಾರ ಅಧಿಕಾರ ಸ್ವೀಕರಿಸಿದ್ದಾರೆ.

ಎನ್‌ಎಎಲ್‌ ಸಿಸ್ಟಮ್ಸ್‌ ಎಂಜಿನಿಯರಿಂಗ್‌ ವಿಭಾಗದ ಮುಖ್ಯಸ್ಥರಾಗಿದ್ದ ಅವರು, ಸಿವಿಲ್‌ ಏರ್‌ಕ್ರಾಫ್ಟ್‌ ಪ್ರೋಗ್ರಾಮ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದರು. ಎಲ್‌ಸಿಎದಂತಹ ಮಹತ್ವದ ಯೋಜನೆಗಳಲ್ಲಿ ಅವರು ಪ್ರಮುಖವಾಗಿ ಕಾರ್ಯನಿರ್ವಹಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು