ಆಗ್ನೇಯ ವಿಭಾಗದ ಕಾಲೇಜೊಂದರಲ್ಲಿ ನಡೆದ ಜಾಗೃತಿ ಸಭೆಯಲ್ಲಿ ಪಾಲ್ಗೊಂಡಿದ್ದ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು
ತಂತ್ರಜ್ಞಾನ ಅಳವಡಿಸಿಕೊಂಡು ಅಪರಾಧ ತಡೆಗಟ್ಟಲು ಕ್ರಮ ವಹಿಸಲಾಗಿದೆ. ಇಲಾಖೆಯ ಆ್ಯಪ್ ಸಹಾಯವಾಣಿಗಳ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಲಾಗಿದೆ
ಸೀಮಾಂತ್‌ಕುಮಾರ್ ಸಿಂಗ್ ನಗರ ಪೊಲೀಸ್ ಕಮಿಷನರ್
ಮಹಿಳೆಯರು ಮಕ್ಕಳ ಸುರಕ್ಷತೆಗೆ ಸ್ಥಾಪಿಸಿರುವ ‘ರಾಣಿ ಚೆನ್ನಮ್ಮ ಪಡೆ’ಯಿಂದ ಸ್ವಯಂ ರಕ್ಷಣೆ ತಂತ್ರಗಳ ಬಗ್ಗೆ ತರಬೇತಿ ನೀಡಲಾಗಿದೆ. ಮಕ್ಕಳ ಪರವಾಗಿ ಇರುವಂತಹ ಕಾನೂನುಗಳ ಬಗ್ಗೆಯೂ ಅರಿವು ಮೂಡಿಸಲಾಗಿದೆ. ಲಭ್ಯವಿರುವ ಸಹಾಯವಾಣಿಗಳ ಬಗ್ಗೆಯೂ ತಿಳಿಸಿಕೊಡಲಾಗಿದೆ