ಸೋಮವಾರ ಇಲ್ಲಿ ಸುದ್ದಿಗೋಷ್ಠಿ
ಯಲ್ಲಿ ಮಾತನಾಡಿದ ಅವರು, ‘ಭಾರತೀಯ ಶಾಸ್ತ್ರೀಯ ಸಂಗೀತ, ನೃತ್ಯ, ಜಾನಪದ ಸಂಗೀತ ಮತ್ತು ನೃತ್ಯ, ಧ್ಯಾನ, ಯೋಗ, ಚಲನಚಿತ್ರಗಳ ಪ್ರದರ್ಶನ ಜೊತೆಗೆ ಭಾರತೀಯ ಪರಂಪರೆಯ ಬಗ್ಗೆ ವಿದ್ಯಾರ್ಥಿಗಳಲ್ಲಿರುವ
ಆಸಕ್ತಿಯನ್ನು ಉತ್ತೇಜಿಸಲು ಸ್ಪಿಕ್‌ಮೆಕೆ ಸಂಸ್ಥೆಯಿಂದ ಶಾಲಾ–ಕಾಲೇಜುಗಳಲ್ಲಿ ಕರಕುಶಲ ಶಿಬಿರಗಳನ್ನು
ಆಯೋಜಿಸಲಾಗುತ್ತದೆ’ ಎಂದರು.