ಚಿರತೆಯ ಜೊಲ್ಲು (ಸಲೈವಾ) ಉಗುರಿನಲ್ಲಿನ ಮಾಂಸದ ತುಣುಕು ಹಾಗೂ ಅಂಟಿಕೊಂಡಿರುವ ರಕ್ತದ ಮಾದರಿಯನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ವರದಿ ಬಂದ ಮೇಲೆ ಅದು ಕರಿಯಮ್ಮ ಅವರನ್ನು ಕೊಂದ ಚಿರತೆಯೋ ಅಲ್ಲವೋ ಎಂಬುದು ತಿಳಿಯುತ್ತದೆ
-ಸರೀನಾ ಸಿಕ್ಕಲಿಗಾರ್ ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ಬೆಂಗಳೂರು ಗ್ರಾಮಾಂತರ ಜಿಲ್ಲೆ
ಸೆರೆಯಾಗಿರುವ ಚಿರತೆಯನ್ನು ಬನ್ನೇರುಘಟ್ಟ ಜೈವಿಕ ಉದ್ಯಾನಕ್ಕೆ ಕಳುಹಿಸಲಾಗಿದೆ. ಎಫ್‌ಎಸ್‌ಎಲ್ ವರದಿ ಬರುವ ತನಕ ಅರಣ್ಯ ಇಲಾಖೆಯ ಕಾರ್ಯಾಚರಣೆ ಮುಂದುವರೆಯಲಿದೆ.