‘ದಲಿತ ಸಾಹಿತ್ಯ ಮತ್ತು ಚಳವಳಿ–50’ ಮೂರು ದಿನಗಳ ರಾಜ್ಯಮಟ್ಟದ ಅಧ್ಯಯನ ಶಿಬಿರ: ಉದ್ಘಾಟನೆ: ಎಲ್.ಎನ್. ಮುಕುಂದರಾಜ್, ದಿಕ್ಸೂಚಿ ಮಾತು: ಎಚ್. ಗೋವಿಂದಯ್ಯ, ಅಧ್ಯಕ್ಷತೆ: ಎಸ್.ಎಂ. ಜಯಕರ, ಅತಿಥಿಗಳು: ಕೆ.ಟಿ. ಶಾಂತಲಾ, ಚಂದ್ರಕಾಂತ್ ಕರಿಗಾರ್, ಎಂ. ಸುನೀತಾ, ಕೋಟಿಗಾನಹಳ್ಳಿ ರಾಮಯ್ಯ, ‘ದಲಿತ ಸಾಹಿತ್ಯ ಹಾಗೂ ಚಳವಳಿಯ ಹುಟ್ಟು ಮತ್ತು ತಾತ್ವಿಕತೆಯ ಸ್ವರೂಪ’ ಗೋಷ್ಠಿ: ಇಂದೂಧರ ಹೊನ್ನಾಪುರ, ಹುಲಿಕುಂಟೆ ಮೂರ್ತಿ, ಕೆ.ವಿ. ನೇತ್ರಾವತಿ, ‘ಬೂಸಾ ಚಳವಳಿ, ದಲೇಕಯುಸಂ ಮತ್ತು ದಲಿತ ಸಂಘರ್ಷ ಸಮಿತಿ’ ಗೋಷ್ಠಿ: ಅಗ್ರಹಾರ ಕೃಷ್ಣಮೂರ್ತಿ, ರಾಮದೇವ ರಾಕೆ, ಅನಸೂಯ ಕಾಂಬಳೆ, ಆಯೋಜನೆ: ಕರ್ನಾಟಕ ಸಾಹಿತ್ಯ ಅಕಾಡೆಮಿ, ಸ್ಥಳ: ವೆಂಕಟಗಿರಿಗೌಡ ಸಭಾಂಗಣ, ಬೆಂಗಳೂರು ವಿಶ್ವವಿದ್ಯಾಲಯ, ಜ್ಞಾನಭಾರತಿ ಆವರಣ, ಬೆಳಿಗ್ಗೆ 10.30ರಿಂದ

ಎರಡನೇ ರಾಷ್ಟ್ರೀಯ ಮರಗೆತ್ತನೆ ಶಿಬಿರದ ಉದ್ಘಾಟನೆ: ಆರ್. ಗಿರೀಶ್, ಅತಿಥಿಗಳು: ಎಂ.ಸಿ. ರಮೇಶ್, ವೈ.ಎಸ್. ಪಾಟೀಲ, ಎ.ಎನ್. ಯಲ್ಲಪ್ಪ ರೆಡ್ಡಿ, ಪ.ಸ. ಕುಮಾರ್, ಆರ್. ಚಂದ್ರಶೇಖರ್, ಆಯೋಜನೆ: ಕರ್ನಾಟಕ ಶಿಲ್ಪಕಲಾ ಅಕಾಡೆಮಿ, ತೋಟಗಾರಿಕೆ ಇಲಾಖೆ, ಸ್ಥಳ: ಲಾಲ್ಬಾಗ್ ಸಸ್ಯತೋಟ (ಲಾಲ್ಬಾಗ್ಗೆ ಕೆರೆಗೆ ಹೊಂದಿಕೊಂಡಿರುವ ನೀಲಗಿರಿ ಪ್ರದೇಶ), ಬೆಳಿಗ್ಗೆ 11

ರಾಷ್ಟ್ರೀಯ ಕೈಮಗ್ಗ ಮೇಳಕ್ಕೆ ಚಾಲನೆ: ಸಿದ್ದರಾಮಯ್ಯ, ಉಪಸ್ಥಿತಿ: ಗಿರಿರಾಜ್ ಸಿಂಗ್, ಡಿ.ಕೆ.ಶಿವಕುಮಾರ್, ಶೋಭಾ ಕರಂದ್ಲಾಜೆ, ಅಧ್ಯಕ್ಷತೆ: ಶೀವಾನಂದ ಎಸ್. ಪಾಟೀಲ, ಸ್ಥಳ: ರಾಣಿ ಅಬ್ಬಕ್ಕ ಆಟದ ಮೈದಾನ (ಕಮಲಮ್ಮನ ಗುಂಡಿ), ಮಹಾಲಕ್ಷ್ಮಿಪುರ ಲೇಔಟ್, ಮಧ್ಯಾಹ್ನ 12.30

ಹಾಸ್ಯಬ್ರಹ್ಮ ಟ್ರಸ್ಟ್ ದತ್ತಿ ‘ಜಾನಪದದಲ್ಲಿ ಹಾಸ್ಯ’ ಉಪನ್ಯಾಸ: ರವಿ ಯು.ಎಂ., ಅಧ್ಯಕ್ಷತೆ: ಬೈರಮಂಗಲ ರಾಮೇಗೌಡ, ಆಯೋಜನೆ ಮತ್ತು ಸ್ಥಳ: ಬಿ.ಎಂ.ಶ್ರೀ ಪ್ರತಿಷ್ಠಾನ, ಎನ್.ಆರ್. ಕಾಲೊನಿ, ಸಂಜೆ 5

ನಿರಂತರಂ ರಾಷ್ಟ್ರೀಯ ಸಂಗೀತ ಮತ್ತು ನೃತ್ಯೋತ್ಸವ: ಗಾಯನ: ಹರಿಣಿ ಶ್ರೀಧರ್, ಪಿಟೀಲು: ವೆಂಕಟೇಶ ಜೋಸ್ಯಾರ್, ಮೃದಂಗ: ಪಿ. ಜನಾರ್ದನ ರಾವ್, ಭಕ್ತಿ ಗೀತೆಗಳ ಗಾಯನ: ಸುಜಯ್ ಶಾನಭಾಗ್, ಭರತನಾಟ್ಯ ಪ್ರದರ್ಶನ: ಶಿಲ್ಪಾ ಸೇತುರಾಮನ್, ಪ್ರೀತಿ ಪ್ರಸಾದ್, ಆಯೋಜನೆ: ಸಂಗೀತ ಸಂಭ್ರಮ ಇನ್ಸ್ಟಿಟ್ಯೂಷನ್ ಆಫ್ ಮ್ಯೂಸಿಕ್ ಆ್ಯಂಡ್ ಡಾನ್ಸ್, ಸ್ಥಳ: ಸೇವಾ ಸದನ, ಮಲ್ಲೇಶ್ವರ ಸಂಜೆ 5

ಧನುರ್ಮಾಸದ ಸಂಗೀತ ರುದ್ರ ಸಹಿತ ಇಷ್ಟಲಿಂಗ ಮಹಾಶಿವಪೂಜೆ, ಸಿದ್ಧಾಂತ ಶಿಖಾಮಣಿ ಆಧ್ಯಾತ್ಮಿಕ ಆಶೀರ್ವಚನ: ಸಾನ್ನಿಧ್ಯ: ಮಲ್ಲಿಕಾರ್ಜುನ ವಿಶ್ವಾರಾಧ್ಯ ಶಿವಾಚಾರ್ಯ ಸ್ವಾಮೀಜಿ, ಮಲಯ ಶಾಂತಮುನಿ ಶಿವಾಚಾರ್ಯ ಸ್ವಾಮೀಜಿ, ಮಹಾಂತಲಿಂಗ ಶಿವಾಚಾರ್ಯ ಸ್ವಾಮೀಜಿ, ಅಧ್ಯಕ್ಷತೆ: ಡಾ.ಸಿ.ಎನ್. ಮಂಜುನಾಥ್, ಉಪಸ್ಥಿತಿ: ಬಿ.ಎಸ್. ಪರಮಶಿವಯ್ಯ, ಆಯೋಜನೆ: ಜಗದ್ಗುರು ವಿಶ್ವಾರಾಧ್ಯ ಜನಕಲ್ಯಾಣ ಪ್ರತಿಷ್ಠಾನ, ಸ್ಥಳ: ಜಗಜ್ಯೋತಿ ಬಸವೇಶ್ವರ ಸುಜ್ಞಾನ ಮಂಟಪ, ವಿಜಯನಗರ, ಸಂಜೆ 6

‘ಕಾಲಚಕ್ರ’ ನಾಟಕ ಪ್ರದರ್ಶನ: ಅತಿಥಿಗಳು: ಗಾಯತ್ರಿ ಕೆ.ಎಂ., ಕೆ.ವಿ. ನಾಗರಾಜಮೂರ್ತಿ, ಶಶಿಧರ್ ಭಾರಿಘಾಟ್, ಕೆ. ರಾಮಕೃಷ್ಣಯ್ಯ, ಲಕ್ಷ್ಮೀ ಚಂದ್ರಶೇಖರ್, ನಾಟಕದ ನಿರ್ದೇಶನ: ಹುಲಗಪ್ಪ ಕಟ್ಟಿಮನಿ, ಆಯೋಜನೆ: ಕರ್ನಾಟಕ ನಾಟಕ ಅಕಾಡೆಮಿ, ಸ್ಥಳ: ರವೀಂದ್ರ ಕಲಾಕ್ಷೇತ್ರ, ಜೆ.ಸಿ. ರಸ್ತೆ, ಸಂಜೆ 6.30

ಭರತನಾಟ್ಯ ಪ್ರದರ್ಶನ: ಸಾಧನ ಪ್ರಕಾಶ್, ಆಯೋಜನೆ: ದಿ ಇಂಡಿಯನ್ ಕೌನ್ಸಿಲ್ ಫಾರ್ ಕಲ್ಚರಲ್ ರಿಲೇಷನ್ಸ್, ಸ್ಥಳ: ಕೆಆರ್ಜಿ ಹಾಲ್, ಭಾರತೀಯ ವಿದ್ಯಾಭವನ, ರೇಸ್ಕೋರ್ಸ್ ರಸ್ತೆ, ಸಂಜೆ 6.30

ಮಾರ್ಗಶೀರ್ಷೋತ್ಸವ: ‘ಶರಸೇತು ಬಂಧ’ ಯಕ್ಷಗಾನ ಪ್ರದರ್ಶನ: ಸುವರ್ಣ ಪ್ರಸಾಧನ ಯಕ್ಷರಂಗ, ಆಯೋಜನೆ ಮತ್ತು ಸ್ಥಳ: ಸುರಭಾರತೀ, ಎಚ್ಆರ್ಬಿಆರ್ ಲೇಔಟ್, ಸಂಜೆ 6.30

ಸಾಹಿತ್ಯ, ಸಾಂಸ್ಕೃತಿಕ, ಶೈಕ್ಷಣಿಕ ಸೇರಿ ವಿವಿಧ ಕಾರ್ಯಕ್ರಮಗಳ ವಿವರಗಳನ್ನು ‘ನಗರದಲ್ಲಿ ಇಂದು’ ಅಂಕಣದಲ್ಲಿ ಪ್ರಕಟಿಸಲು ಈ ಕೆಳಗಿನ ಇ–ಮೇಲ್ಗೆ (ಸಂಜೆ 6 ಗಂಟೆ ಒಳಗೆ) ಕಳುಹಿಸಿ

nagaradalli_indu@prajavani.co.in

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.