ಬುಧವಾರ, ಫೆಬ್ರವರಿ 26, 2020
19 °C

ಸಚಿವಾಲಯ ಡೆಟಾ ಎಂಟ್ರಿ ಸೂಪರ್‌ವೈಸರ್‌ ಎತ್ತಂಗಡಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ವಿಧಾನಸಭೆ ಸಚಿವಾಲಯದ ಡೆಟಾ ಎಂಟ್ರಿ ಸೂಪರ್‌ವೈಸರ್‌ ಹಾಗೂ ಪದ ನಿಮಿತ್ತ ಶಾಖಾಧಿಕಾರಿ ಎಂ.ಎಂ.ಆಶಾ ಅವರನ್ನು ಪತ್ರ ಸ್ವೀಕಾರ ಮತ್ತು ರವಾನೆ ಶಾಖೆಗೆ ವರ್ಗಾಯಿಸಲಾಗಿದೆ.

ಈಗ ಹಂಚಿಕೆಯಾಗಿರುವ ಎಲ್ಲ ಕಾರ್ಯಗಳಿಂದ ಮುಕ್ತಗೊಳಿಸಲಾಗಿದೆ ಎಂದು ವಿಧಾನಸಭಾಧ್ಯಕ್ಷ ಕೆ.ಆರ್‌. ರಮೇಶ್‌ಕುಮಾರ್‌ ತುರ್ತು ಆದೇಶದಲ್ಲಿ ತಿಳಿಸಿದ್ದಾರೆ.

ಸಚಿವಾಲಯದಲ್ಲಿ ನಡೆದ ಅಕ್ರಮ ನೇಮಕಾತಿಯ ಸಂದರ್ಶನ ಸಮಿತಿ ಯಲ್ಲಿ ಇವರು ಸದಸ್ಯರಾಗಿದ್ದರು. ಅರ್ಹತೆ ಇಲ್ಲದಿದ್ದರೂ ನೇಮಕ ಮಾಡಿದ್ದು ವಿವಾದಕ್ಕೆ ಕಾರಣವಾಗಿತ್ತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು