ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬ್ರ್ಯಾಂಡ್‌ ಬೆಂಗಳೂರು: ವರದಿಗೆ ಡಿಸಿಎಂ ಡಿ.ಕೆ. ಶಿವಕುಮಾರ್‌ ಸೂಚನೆ

Published 18 ಆಗಸ್ಟ್ 2023, 20:51 IST
Last Updated 18 ಆಗಸ್ಟ್ 2023, 20:51 IST
ಅಕ್ಷರ ಗಾತ್ರ

ಬೆಂಗಳೂರು: ‘ಬ್ರ್ಯಾಂಡ್‌ ಬೆಂಗಳೂರು’ ಪರಿಕಲ್ಪನೆಗೆ ನಾಗರಿಕರಿಂದ 70 ಸಾವಿರಕ್ಕೂ ಹೆಚ್ಚು ಸಲಹೆ, ಸೂಚನೆಗಳು ಬಂದಿದ್ದು, ಅವುಗಳನ್ನು ಕ್ರೋಡಿಕರಿಸಿ ವರದಿ ನೀಡಲು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಸೂಚಿಸಿದ್ದಾರೆ.

‘ಪ್ರಗತಿಯತ್ತ ಬೆಂಗಳೂರು, ನೆಮ್ಮದಿಯತ್ತ ನಾಗರಿಕರು’ ಎಂಬ ಘೋಷವಾಕ್ಯದ ‘ಬ್ರ್ಯಾಂಡ್ ಬೆಂಗಳೂರು’ ಪರಿಕಲ್ಪನೆಗೆ ನೋಡಲ್‌ ಸಂಸ್ಥೆಗಳು ಮತ್ತು ಶೈಕ್ಷಣಿಕ ಪಾಲುದಾರರನ್ನು ನೇಮಿಸಲಾಗಿದೆ. ಅವರು ನಾಗರಿಕರ ಎಲ್ಲ ಅಭಿಪ್ರಾಯಗಳನ್ನು ಕ್ರೋಡೀಕರಿಸಿ ಒಂದು ವಾರದಲ್ಲಿ ವರದಿ ನೀಡಬೇಕು ಎಂದರು.

‘ಬ್ರ್ಯಾಂಡ್‌ ಬೆಂಗಳೂರು’ ಏಳು ವಿಷಯಗಳ ಕುರಿತು ಪ್ರತಿಕ್ರಿಯೆಗಳನ್ನು ಆಹ್ವಾನಿಸಲಾಗಿತ್ತು. ಅದನ್ನು ಪರಾಮರ್ಶಿಸಿದ ಡಿಸಿಎಂ, ಅಧಿಕಾರಿಗಳಿಗೆ ಶುಕ್ರವಾರ ವರದಿ ನೀಡಲು ಸೂಚಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT