ಭಾನುವಾರ, ಅಕ್ಟೋಬರ್ 20, 2019
21 °C

ಆರ್.ಶ್ರೀನಿವಾಸ್ ಹೃದಯಾಘಾತದಿಂದ ನಿಧನ

Published:
Updated:
Prajavani

ಶಿಡ್ಲಘಟ್ಟ: ತಾಲ್ಲೂಕಿನ ಮೇಲೂರು ಗ್ರಾಮದವರಾದ ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಕುಲಸಚಿವ ಆರ್.ಶ್ರೀನಿವಾಸ್ (51) ಶುಕ್ರವಾರ ರಾತ್ರಿ ಹೃದಯಾಘಾತದಿಂದ ಬೆಂಗಳೂರಿನ ತಮ್ಮ ನಿವಾಸದಲ್ಲಿ ನಿಧನರಾದರು.

ಅವರಿಗೆ ತಂದೆ, ತಾಯಿ, ಪತ್ನಿ, ಪುತ್ರ ಇದ್ದಾರೆ. ಕೆಂಗೇರಿ ರುದ್ರಭೂಮಿಯಲ್ಲಿ ಶನಿವಾರ ಅಂತಿಮ ಸಂಸ್ಕಾರ ನಡೆಯಿತು.

Post Comments (+)