ಭಾನುವಾರ, ಜುಲೈ 25, 2021
22 °C

ಪೌರ ಕಾರ್ಮಿಕ ಮಹಿಳೆ ಸಾವು: ₹10 ಲಕ್ಷ ಪರಿಹಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕೋವಿಡ್‌ನಿಂದ ಮೃತಪಟ್ಟ ಪೌರ ಕಾರ್ಮಿಕ ಮಹಿಳೆ ಶಿಲ್ಪಾ ಅವರ ಕುಟುಂಬಕ್ಕೆ ಬಿಬಿಎಂಪಿ ₹10 ಲಕ್ಷ ಪರಿಹಾರ ನೀಡಿದೆ. 

ಮೇಯರ್ ಎಂ. ಗೌತಮ್‌ಕುಮಾರ್ ಅವರು ಮೃತ ಮಹಿಳೆ ಕುಟುಂಬದವರಿಗೆ ಚೆಕ್ ಹಸ್ತಾಂತರಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು