ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೋಟೆಲ್ ತಿಂಡಿ–ತಿನಿಸು ಬೆಲೆ ಶೇ 10ರಷ್ಟು ಹೆಚ್ಚಿಸಲು ನಿರ್ಧಾರ

Published 25 ಜುಲೈ 2023, 21:34 IST
Last Updated 25 ಜುಲೈ 2023, 21:34 IST
ಅಕ್ಷರ ಗಾತ್ರ

ಬೆಂಗಳೂರು: ಹೋಟೆಲ್‌ಗಳ ತಿಂಡಿ–ತಿನಿಸುಗಳ ಬೆಲೆಯನ್ನು ಶೇ 10ರಷ್ಟು ಹೆಚ್ಚಿಸಲು ಮಂಗಳವಾರ ನಡೆದ ಬೃಹತ್‌ ಬೆಂಗಳೂರು ಹೋಟೆಲ್‌ಗಳ ಸಂಘದ ಸಭೆಯಲ್ಲಿ ನಿರ್ಧರಿಸಲಾಗಿದೆ.

‘ವಿದ್ಯುತ್‌, ಹಾಲಿನ ದರ ಸೇರಿ ದಿನಬಳಕೆ ವಸ್ತುಗಳ ಬೆಲೆ ಹೆಚ್ಚಳವಾಗಿವೆ. ಹೀಗಾಗಿ, ಆ. 1ರಿಂದ ಕಾಫಿ ಮತ್ತು ಟೀ ಬೆಲೆಯಲ್ಲಿ ₹2ರಿಂದ ₹3 ಹೆಚ್ಚಳವಾಗಲಿದೆ. ತಿಂಡಿ–ತಿನಿಸುಗಳ ದರದಲ್ಲಿ ₹5 ಹಾಗೂ ಊಟಕ್ಕೆ ₹10 ಹೆಚ್ಚಳವಾಗಲಿದೆ’ ಎಂದು ಸಂಘದ ಗೌರವ ಕಾರ್ಯದರ್ಶಿ ವೀರೇಂದ್ರ ಕಾಮತ್‌ ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT