ಸೋಮವಾರ, ಜನವರಿ 27, 2020
16 °C

ಜನವರಿ 2ರಿಂದ ಡಿ.ಇಡಿ ಪರೀಕ್ಷೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ವತಿಯಿಂದ ಜನವರಿ 2ರಿಂದ 13ರವರೆಗೆ ಪ್ರಥಮ ಮತ್ತು ದ್ವಿತೀಯ ಡಿ.ಎಲ್‌.ಇಡಿ/ಡಿ.ಇಡಿ ಪರೀಕ್ಷೆ ನಡೆಯಲಿದೆ.

ವಿದ್ಯಾರ್ಥಿಗಳ ಪ್ರವೇಶಪತ್ರವನ್ನು ಜಿಲ್ಲೆಯ ಡಯಟ್‌ಗಳ ಮೂಲಕ ಡಿ.ಇಡಿ.ಸಂಸ್ಥೆಗಳಿಗೆ ಕಳುಹಿಸಲಾಗಿದೆ. ವಿದ್ಯಾರ್ಥಿಗಳು ಸಂಬಂಧಪಟ್ಟ ಸಂಸ್ಥೆಗಳಿಂದ ಪ್ರವೇಶ ಪತ್ರ ಪಡೆಯುವಂತೆ ತಿಳಿಸಲಾಗಿದೆ.

ಪ್ರತಿಕ್ರಿಯಿಸಿ (+)