ಶನಿವಾರ, ನವೆಂಬರ್ 28, 2020
25 °C

ಪಟಾಕಿ ಅನಾಹುತ: ಮೂವರು ಮಕ್ಕಳಿಗೆ ಗಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ದೀಪಾವಳಿ ಮೊದಲ ದಿನವೇ (ಶನಿವಾರ) ನಗರದಲ್ಲಿ ಪಟಾಕಿಯಿಂದ ಮೂವರು ಮಕ್ಕಳು ಗಾಯಗೊಂಡಿದ್ದಾರೆ.

ಮಾಗಡಿಯ ತನೀಶ್ (7), ರಾಜಾಜಿನಗರದ ಅನ್ಷುಮಾ (5) ಹಾಗೂ ವಿಜಯಾನಂದ ನಗರದ ಸುಹೇಲ್ (12) ಪಟಾಕಿ ಸಿಡಿಸುವ ವೇಳೆ ಗಾಯಗೊಂಡಿದ್ದಾರೆ. 

ತನೀಶ್ ಮತ್ತು ಅನ್ಷುಮಾ ನಗರದ ನಾರಾಯಣ ನೇತ್ರಾಲಯದ ಹೊರ ರೋಗಿಗಳ ವಿಭಾಗದಲ್ಲಿ ಚಿಕಿತ್ಸೆ ಪಡೆದು ತೆರಳಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಸುಹೇಲ್‌ಗೆ ಮುಖಕ್ಕೆ ಸುಟ್ಟ ಗಾಯಗಳಾಗಿದ್ದು, ನಗರದ ಮಿಂಟೋ ಕಣ್ಣಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು