ಬುಧವಾರ, ಜುಲೈ 28, 2021
21 °C

ನೆಲಮಂಗಲ: ಜಿಂಕೆ ರಕ್ಷಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ನೆಲಮಂಗಲ: ಬೆಳಿಗ್ಗೆ ವಾಯು ವಿಹಾರಕ್ಕೆ ತೆರಳಿದ್ದ ಭರತೇಶ್‌ ಸುಮುಖ ಅವರು ಕೂಲಿಪುರದಲ್ಲಿ ಜಿಂಕೆ ಯೊಂದನ್ನು ನಾಯಿಗಳ ದಾಳಿಯಿಂದ ರಕ್ಷಿಸಿ ಅರಣ್ಯಾಧಿಕಾರಿಗಳಿಗೆ ಹಸ್ತಾಂತರಿಸಿದ್ದಾರೆ. ನಾಯಿಗಳ ದಾಳಿಗೆ ತುತ್ತಾಗಿದ್ದ ಜಿಂಕೆಯನ್ನು ಗಮನಿಸಿದ ಭರತೇಶ್‌ ಅವರು ಸ್ಥಳೀಯ ಅಯ್ಯಪ್ಪ ಅವರ ಸಹಕಾರದಿಂದ ರಕ್ಷಿಸಿ ಅರಣ್ಯಾಧಿಕಾರಿ ಲಷ್ಕರ್‌ ನಾಯಕ್‌, ಉಪವಲಯ ಅರಣ್ಯಾಧಿಕಾರಿ ವಿ.ಶಿವಕುಮಾರ್‌, ಅರಣ್ಯ ರಕ್ಷಕ ಹರೀಶ್‌ ಅವರಿಗೆ ಹಸ್ತಾಂತರಿಸಿದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು