ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಿಳೆಯರ ಸುರಕ್ಷತೆ; ಕಮಿಷನರ್‌ಗೆ ಮನವಿ

Last Updated 16 ಅಕ್ಟೋಬರ್ 2020, 16:59 IST
ಅಕ್ಷರ ಗಾತ್ರ

ಬೆಂಗಳೂರು: ‘ನಗರದಲ್ಲಿ ಮಹಿಳೆಯರ ಸುರಕ್ಷತೆಗಾಗಿ ರಾಜ್ಯ ಮಹಿಳಾ ಆಯೋಗದ ಜೊತೆಯಲ್ಲಿ ಸಹಕರಿಸಬೇಕು’ ಎಂದು ಕೋರಿ ಆಯೋಗದ ಅಧ್ಯಕ್ಷೆ ಪ್ರಮೀಳಾ ನಾಯ್ಡು ಅವರು ನಗರ ಪೊಲೀಸ್ ಕಮಿಷನರ್ ಕಮಲ್ ಪಂತ್ ಅವರಿಗೆ ಶುಕ್ರವಾರ ಮನವಿ ಸಲ್ಲಿಸಿದರು.

ಕಮಿಷನರ್ ಅವರನ್ನು ಭೇಟಿಯಾದ ನಾಯ್ಡು, ಕೆಲ ಗಂಟೆ ಚರ್ಚಿಸಿದರು.

‘ಸಂಕಷ್ಟದಲ್ಲಿರುವ 303 ಮಹಿಳೆಯರಿಗೆ ಆಯೋಗವು ಈಗಾಗಲೇ ಸೂಕ್ತ ವ್ಯವಸ್ಥೆ ಮಾಡಿಕೊಟ್ಟಿದೆ. ಆದರೆ, ಅವರಿಗೆ ಸೂಕ್ತ ರಕ್ಷಣೆ ಬೇಕಿದೆ. ಈ ಕೆಲಸವನ್ನು ಪೊಲೀಸರು ಮಾಡಬೇಕು. ಮಹಿಳೆ ಸುರಕ್ಷತೆ ಬಗ್ಗೆ ಚರ್ಚಿಸಲು ಡಿಸಿಪಿಗಳ ಸಭೆ ಕರೆಯಬೇಕು’ ಎಂದು ಹೇಳಿದರು.

ಪ್ರತಿಕ್ರಿಯಿಸಿದ ಕಮಲ್ ಪಂತ್, ‘ಮಹಿಳೆಯರ ಸುರಕ್ಷತೆಗೆ ಆ್ಯಪ್ ಮಾಡಲಾಗಿದೆ. ಡಿಸಿಪಿಗಳ ಸಭೆ ಕರೆಯಲಾಗುವುದು’ ಎಂದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT