ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ಬೆಂಗಳೂರು: ವಿವಿಧೆಡೆ ಶಿವಭಕ್ತಿಯಲ್ಲಿ ಮಿಂದೆದ್ದ ಭಕ್ತ ಸಮೂಹ

Published : 26 ಫೆಬ್ರುವರಿ 2025, 15:58 IST
Last Updated : 26 ಫೆಬ್ರುವರಿ 2025, 15:58 IST
ಫಾಲೋ ಮಾಡಿ
Comments
ಪೀಣ್ಯ ದಾಸರಹಳ್ಳಿ ಸಮೀಪದ ಚಿಕ್ಕಬಾಣಾವರದ ವೀರಶೈವ ಲಿಂಗಾಯತ ವೇದಿಕೆ ಕಚೇರಿಯಲ್ಲಿ ನಡೆದ ಶಿವಪೂಜೆಯ ಸಂದರ್ಭದಲ್ಲಿ ಸಮಾಜ ಸೇವಕಿ 85 ವರ್ಷದ ರುದ್ರಮ್ಮ ಅವರನ್ನು ಅಭಿನಂದಿಸಲಾಯಿತು. ಬಸವಜ್ಞಾನ ಸೆಂಟರ್ ಅಧ್ಯಕ್ಷೆ ಓಂಕಾರೇಶ್ವರಿ ವೀರಶೈವ ಲಿಂಗಾಯತ ವೇದಿಕೆ ಅಧ್ಯಕ್ಷ ಅಶೋಕ್ ಪಾಟೀಲ್ ಕಾರ್ಯದರ್ಶಿ ಎಂ.ಎಚ್. ಪಾಟೀಲ್ ಭೂಮಿಕ ಸೇವಾ ಫೌಂಡೇಶನ್ ಅಧ್ಯಕ್ಷೆ ಲತಾ ಕುಂದರಗಿ ಕನ್ನಡ ಸೇನೆ ಖಜಾಂಚಿ ರಾಜೇಂದ್ರ ಕೊಣ್ಣೂರ ನಿರ್ದೇಶಕರಾದ ಶಿವಣ್ಣ ವೀರಭದ್ರಪ್ಪ ಪರಮೇಶ್ ಮಲ್ಲಿಕಾರ್ಜುನ ಕೊಂಗಿ ರಾಜಪ್ಪ ಆಟೋ ಮಂಜು ಉಮಾಪತಿ ಜಿ. ರಾಜಶೇಖರ್ ರಾಜಪ್ಪ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT