ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಧನಂಜಯ್‌ ಆರೋಗ್ಯ ಸ್ಥಿರ

Last Updated 2 ಜುಲೈ 2018, 11:25 IST
ಅಕ್ಷರ ಗಾತ್ರ

ಬೆಂಗಳೂರು: ಮೂತ್ರಪಿಂಡ ವೈಫಲ್ಯಕ್ಕೊಳಗಾಗಿರುವ ಕೇಂದ್ರದ ಮಾಜಿ ಸಚಿವ ವಿ. ಧನಂಜಯ ಕುಮಾರ್‌ ಅವರ ಆರೋಗ್ಯ ಯಥಾ ಸ್ಥಿತಿಯಲ್ಲಿದೆ. ಅವರಿಗೆ ಬಿಜಿಎಸ್‌ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ನೆಫ್ರಾಲಜಿಸ್ಟ್‌ ಡಾ.ಅನಿಲ್‌ ಅವರು ಚಿಕಿತ್ಸೆ ನೀಡುತ್ತಿದ್ದಾರೆ.

‘ಸದ್ಯ ಅವರ ಆರೋಗ್ಯ ಸ್ಥಿತಿ ಬಗ್ಗೆ ನಿಗಾ ವಹಿಸಿದ್ದೇವೆ. ಚಿಕಿತ್ಸೆ ಮುಂದುವರಿದಿದೆ’ ಎಂದು ಆಸ್ಪತ್ರೆ ಮೂಲಗಳು ಹೇಳಿವೆ. ಆರೋಗ್ಯ ಸ್ಥಿತಿ ಕುರಿತು ಮಾಹಿತಿ ನೀಡದಂತೆ ಆಸ್ಪತ್ರೆಯವರಿಗೆ ಧನಂಜಯ ಕುಮಾರ್‌ ಕುಟುಂಬದವರು ಸೂಚಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT