ಭಾನುವಾರ, 31 ಆಗಸ್ಟ್ 2025
×
ADVERTISEMENT
ADVERTISEMENT

ಧರ್ಮಸ್ಥಳ ‍ಪ್ರಕರಣ: ಸರ್ವಿಸ್ ಅಪಾರ್ಟ್‌ಮೆಂಟ್‌ನಲ್ಲಿ ಮಹಜರು; ದೂರುದಾರನ ವಿಚಾರಣೆ

ಹತ್ತು ತಾಸು ಎಸ್‌ಐಟಿ ವಿಚಾರಣೆ, ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿ ಪರಿಶೀಲನೆ
Published : 31 ಆಗಸ್ಟ್ 2025, 15:55 IST
Last Updated : 31 ಆಗಸ್ಟ್ 2025, 15:55 IST
ಫಾಲೋ ಮಾಡಿ
Comments
ಧರ್ಮಸ್ಥಳದ ವಿಷಯ ಹುಡುಗಾಟದ್ದಲ್ಲ. ಬಿಜೆಪಿ ರಾಜಕೀಯ ಮಾಡುತ್ತಿಲ್ಲ. ಸೋಮವಾರ ನಡೆಯಲಿರುವ ಧರ್ಮಸ್ಥಳ ಚಲೊ ಪಕ್ಷಾತೀತವಾದುದು.
–ಬಿ.ವೈ ವಿಜಯೇಂದ್ರ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ
ದಕ್ಷಿಣ ಕನ್ನಡ, ಕರಾವಳಿಯಲ್ಲಿ ಜನರು ಕಾಂಗ್ರೆಸ್‌ಗೆ ಮಣೆ ಹಾಕುತ್ತಿಲ್ಲ. ಈ ಭಾಗದ ಜನರ ಒಲವು ಗಳಿಸಲು ರಾಜ್ಯ ಸರ್ಕಾರವೇ ಧರ್ಮಸ್ಥಳ ಪ್ರಕರಣದಲ್ಲಿ ಹುನ್ನಾರ ನಡೆಸಿದೆ.
–ಪ್ರಲ್ಹಾದ ಜೋಶಿ, ಕೇಂದ್ರ ಸಚಿವ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT