ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಿಪ್ಲೊಮಾ: ಅರ್ಜಿ ಆಹ್ವಾನ

Last Updated 19 ಆಗಸ್ಟ್ 2021, 1:03 IST
ಅಕ್ಷರ ಗಾತ್ರ

ಬೆಂಗಳೂರು: ನಗರದ ಸರ್ಕಾರಿ ಪಾಲಿಟೆಕ್ನಿಕ್‌ನಲ್ಲಿ 2021–22ನೇ ಸಾಲಿನ ಪ್ರಥಮ ವರ್ಷದ ಡಿಪ್ಲೊಮಾ ಪ್ರವೇಶ ಪ್ರಕ್ರಿಯೆ ಪ್ರಾರಂಭವಾಗಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಸಂಸ್ಥೆಯಲ್ಲಿ ಲಭ್ಯವಿರುವ 14 ಕೋರ್ಸ್‌ಗಳ ಪ್ರವೇಶಕ್ಕೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು. ಇದೇ 21 ಕೊನೆಯ ದಿನ.

ಮಾಹಿತಿಗೆ, www.dte.kar.nic.in ವೆಬ್‌ಸೈಟ್ ಸಂಪರ್ಕಿಸಬಹುದು ಅಥವಾ ಸಂಸ್ಥೆಗೆ ಭೇಟಿ ನೀಡಿ ವಿವರ ಪಡೆಯಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT