ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಲ್‌ಎಲ್‌ಎಂ ಪದವಿ ಪರೀಕ್ಷೆ ವೇಳಾಪಟ್ಟಿ ಪ್ರಕಟ

Last Updated 7 ಫೆಬ್ರುವರಿ 2022, 16:32 IST
ಅಕ್ಷರ ಗಾತ್ರ

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯವು ಎಲ್‌ಎಲ್‌ಎಂ ಪದವಿಯ ಮೊದಲನೇ ಹಾಗೂ ಮೂರನೇ ಸೆಮಿಸ್ಟರ್‌ ಮತ್ತು ರೂರಲ್‌ ಮ್ಯಾನೇಜ್‌ಮೆಂಟ್‌ ‍ಪಿ.ಜಿ.ಡಿಪ್ಲೊಮಾ ಕೋರ್ಸ್‌ನ ಪರೀಕ್ಷಾ ವೇಳಾಪಟ್ಟಿ ಪ್ರಕಟಿಸಿದೆ.

ಎಲ್‌ಎಲ್‌ಎಂ ಮೊದಲ ಹಾಗೂ ಮೂರನೇ ಸೆಮಿಸ್ಟರ್‌ ಪರೀಕ್ಷೆಗಳು ಈ ತಿಂಗಳ ಕೊನೆಯ ವಾರದಲ್ಲಿ ನಿಗದಿಯಾಗಿವೆ. ರೂರಲ್‌ ಮ್ಯಾನೇಜ್‌ಮೆಂಟ್‌ ಪರೀಕ್ಷೆಯು ಇದೇ 18ರಂದು ಆರಂಭವಾಗಿ ಮಾರ್ಚ್‌ 3ಕ್ಕೆ ಮುಗಿಯಲಿದೆ.

ಹೆಚ್ಚಿನ ಮಾಹಿತಿಗೆ www.bangaloreuniversity.ac.in ಗೆ ಭೇಟಿ ನೀಡಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT