ಭಾಗಮತಿ ಸೂಪರ್‌ಫಾಸ್ಟ್ ರೈಲಿನಲ್ಲಿ ಬಿಹಾರಕ್ಕೆ ತೆರಳಲು ಭಾರಿ ಪ್ರಮಾಣದಲ್ಲಿ ಕಾರ್ಮಿಕರು ಬಂದಿದ್ದರಿಂದ ಶುಕ್ರವಾರ ಮೆಜೆಸ್ಟಿಕ್ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ದಟ್ಟಣೆ ಉಂಟಾಯಿತು
ದೀಪಾವಳಿ ಹಬ್ಬದ ಕಾರಣ ಊರುಗಳಿಗೆ ಹೋಗುವವರ ಸಂಖ್ಯೆ ಹೆಚ್ಚಾಗಿದ್ದು ಬೆಂಗಳೂರಿನ ಮೆಜಸ್ಟಿಕ್ ಬಸ್ ನಿಲ್ದಾಣದಲ್ಲಿ ಶುಕ್ರವಾರ ರಾತ್ರಿ ಹೆಚ್ಚಿನ ದಟ್ಟಣೆ ಕಂಡು ಬಂತು