ಗುರುವಾರ , ಜೂನ್ 17, 2021
27 °C

ಡಿ.ಜೆ.ಹಳ್ಳಿ: ನಾಮಫಲಕದಲ್ಲಿದ್ದ ಅಖಂಡ ಶ್ರೀನಿವಾಸಮೂರ್ತಿ ಹೆಸರಿಗೆ ಮಸಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಗಲಭೆ ವೇಳೆ ರಸ್ತೆಯ ನಾಮಫಲಕದಲ್ಲಿದ್ದ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಹೆಸರಿಗೆ ಕಿಡಿಗೇಡಿಗಳು ಮಸಿ ಬಳಿದಿದ್ದಾರೆ. 

ಡಿ.ಜೆ.ಹಳ್ಳಿ ಠಾಣೆ ಸಮೀಪದ ಶ್ಯಾಂಪುರ ಮುಖ್ಯರಸ್ತೆಯ ಶಿವರಾಜ್ ರಸ್ತೆ, ಟಿ.ಪಿ.ಕುಪ್ಪನ್ ರಸ್ತೆಗಳಲ್ಲಿರುವ ನಾಮಫಲಕಗಳಿಗೆ ಕಿಡಿಗೇಡಿಗಳು ಕಪ್ಪು ಮಸಿ ಬಳಿದಿದ್ದಾರೆ.

ಶಾಸಕರ ಮೇಲಿನ ದ್ವೇಷದಿಂದ ಈ ಕೃತ್ಯ ಎಸಗಿರಬಹುದು ಎನ್ನಲಾಗಿದೆ. ಈ ಬಗ್ಗೆ ಪೊಲೀಸರು ಸ್ಥಳದ ಸಿಸಿಟಿವಿ ಕ್ಯಾಮೆರಾಗಳ ಪರಿಶೀಲನೆ ನಡೆಸುತ್ತಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು