ಮಂಗಳವಾರ, ನವೆಂಬರ್ 24, 2020
26 °C

ಡಿಜೆ ಹಳ್ಳಿ ಗಲಭೆ: ನವೀನ್ ಕುಮಾರ್‌ ಹೆಸರಲ್ಲಿ‌ ನಕಲಿ ಖಾತೆ ಸೃಷ್ಟಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಡಿ.ಜೆ. ಹಳ್ಳಿ ಹಾಗೂ ಕೆ.ಜಿ. ಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ನಡೆದ ಗಲಭೆಗೆ ಕಾರಣ ಎನ್ನಲಾದ ಪೋಸ್ಟ್‌ ಪ್ರಕಟಿಸಿದ್ದ ಆರೋಪಿ ನವೀನ್‌ಕುಮಾರ್ ಹೆಸರಿನಲ್ಲಿ ನಕಲಿ ಖಾತೆಯೊಂದನ್ನು ಸೃಷ್ಟಿಸಲಾಗಿದೆ.

ಫೇಸ್‌ಬುಕ್‌ ಸಾಮಾಜಿಕ ಜಾಲ ತಾಣದಲ್ಲಿ ನವೀನ್ ಹೆಸರಿನಲ್ಲಿ ನಕಲಿ ಖಾತೆ ಇದ್ದು, ಈ ಸಂಬಂಧ ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ.

ನಕಲಿ ಖಾತೆ ಬಗ್ಗೆ ವಿಡಿಯೊ ಹರಿಬಿಟ್ಟಿರುವ ನವೀನ್, ‘ನನ್ನ ಹೆಸರಲ್ಲಿ ಯಾವುದೇ ಫೇಸ್‌ಬುಕ್ ಖಾತೆ ಇಲ್ಲ. ಈ ಸಂಬಂಧ ಸೈಬರ್‌ ಕ್ರೈಂ ಠಾಣೆಗೆ ದೂರು ನೀಡುತ್ತೇನೆ’ ಎಂದಿದ್ದಾನೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.