It was a pleasure to meet Ms. @kiranshaw, entrepreneur and Founder of Biocon, at my residence today. We had an engaging discussion on Bengaluru’s growth, innovation, and the path ahead for Karnataka’s growth story. pic.twitter.com/NsEkos6tFS
ಬಯೋಕಾನ್ ಮುಖ್ಯಸ್ಥೆ ಕಿರಣ್ ಮುಜುಂದಾರ್ ಶಾ ಅವರು ಮುಖ್ಯಮಂತ್ರಿ @siddaramaiah ಅವರನ್ನು ಭೇಟಿಯಾಗಿ, ದೀಪಾವಳಿ ಹಬ್ಬದ ಶುಭಾಶಯ ಕೋರಿದರು. ವಿಧಾನ ಪರಿಷತ್ ಸಭಾಪತಿಗಳಾದ ಬಸವರಾಜ ಹೊರಟ್ಟಿ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. pic.twitter.com/Z75yWFfSix