ಆಸ್ಪತ್ರೆ ನಿರ್ಮಿಸಿ ಕೊಡುವಂತೆ ಒತ್ತಾಯ
‘ಆಸ್ಪತ್ರೆ ನಿರ್ಮಿಸಿಕೊಡುವಂತೆ ಮಹೇಂದ್ರ ಅವರು ಒತ್ತಾಯ ಮಾಡಿದ್ದರು. ಮದುವೆಯಾದ ನಂತರ ‘ದೊಡ್ಡದಾದ ಆಸ್ಪತ್ರೆ ನಿರ್ಮಿಸಿಕೊಡಲು ಆಗುವುದಿಲ್ಲ ಕ್ಲಿನಿಕ್ ಮಾಡಿಕೊಡುತ್ತೇವೆ’ ಎಂದು ತಂದೆ ಹೇಳಿದ್ದರು. ಆಸ್ಪತ್ರೆ ನಿರ್ಮಿಸಿ ಕೊಟ್ಟಿಲ್ಲ ಎನ್ನುವ ಕಾರಣಕ್ಕೂ ಕೊಲೆ ಮಾಡಿರುವ ಸಾಧ್ಯತೆಯಿದೆ’ ಎಂದು ಮೂಲಗಳು ಹೇಳಿವೆ.