ಅಪಘಾತ: ಮೂರು ಜನ ಸಾವು

ಶನಿವಾರ, ಏಪ್ರಿಲ್ 20, 2019
30 °C

ಅಪಘಾತ: ಮೂರು ಜನ ಸಾವು

Published:
Updated:

ದೊಡ್ಡಬಳ್ಳಾಪುರ: ದೊಡ್ಡಬೆಳವಂಗಲ ಪೊಲೀಸ್‌ ಠಾಣೆ ವ್ಯಾಪ್ತಿಯ ಕೂಗೋನಹಳ್ಳಿ ಕ್ರಾಸ್‌ನಲ್ಲಿ ಭಾನುವಾರ ಸಂಜೆ ಕಾರು ಮತ್ತು ಬೈಕ್ ನಡುವೆ ನಡೆದ ರಸ್ತೆ ಅಪಘಾತದಲ್ಲಿ 6 ವರ್ಷದ ಮಗು ಸೇರಿದಂತೆ ಮೂರು ಜನ ಸ್ಥಳದಲ್ಲೆ ಮೃತಪಟ್ಟಿದ್ದಾರೆ.

ಮೃತರನ್ನು ನೆಲಮಂಗಲ ತಾಲ್ಲೂಕಿನ ತ್ಯಾಮಗೊಂಡ್ಲು ನಿವಾಸಿಗಳಾದ ಅಬ್ದುಲ್ಲಾ (55), ಜಬಿನ್(45), ಜೈನ್ (6) ಎಂದು ಗುರುತಿಸಲಾಗಿದೆ.

ಇದೇ ವೇಳೆ ಕಾರಿನ ಚಾಲಕ ಅಂಜನ್‌ಗೆ(30) ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !