ದೊಡ್ಡಗುಬ್ಬಿ ಗ್ರಾ.ಪಂ: ಮಂಜುಳಾ ಅಧ್ಯಕ್ಷೆ

ಕೆ.ಆರ್.ಪುರ: ದೊಡ್ಡಗುಬ್ಬಿ ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ಮಂಜುಳಾ.ವಿ ನಾಗರಾಜ್ ಹಾಗೂ ಉಪಾಧ್ಯಕ್ಷರಾಗಿ ವೇಣುಗೋಪಾಲ್ ಆಯ್ಕೆಯಾಗಿದ್ದಾರೆ.
ಗ್ರಾಮ ಪಂಚಾಯಿತಿಯಲ್ಲಿ ಒಟ್ಟು 15 ಸದಸ್ಯರಿದ್ದಾರೆ. ಮಂಜುಳಾ 9 ಮತ ಪಡೆದರೆ, ವೇಣುಗೋಪಾಲ್ ಅವಿರೋಧವಾಗಿ ಆಯ್ಕೆಯಾದರು.
ಚುನಾವಣಾಧಿಕಾರಿಯಾಗಿ ಮಧುಸೂದನ್ ಕಾರ್ಯನಿರ್ವಹಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.