ಭಾನುವಾರ, 16 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಟ ಹೊನ್ನವಳ್ಳಿ ಕೃಷ್ಣಗೆ ‘ಡಾ. ರಾಜ್‌ಕುಮಾರ್’ ಪ್ರಶಸ್ತಿ

Published 9 ಜೂನ್ 2024, 0:22 IST
Last Updated 9 ಜೂನ್ 2024, 0:22 IST
ಅಕ್ಷರ ಗಾತ್ರ

ಬೆಂಗಳೂರು: ಕುವೆಂಪು ಕಲಾನಿಕೇತನ ನೀಡುವ ‘ನಟ ಸಾರ್ವಭೌಮ ಡಾ. ರಾಜ್‌ಕುಮಾರ್ ಪ್ರಶಸ್ತಿ’ಗೆ ಚಲನಚಿತ್ರ ಹಾಸ್ಯ ನಟ ಹೊನ್ನವಳ್ಳಿ ಕೃಷ್ಣ ಆಯ್ಕೆಯಾಗಿದ್ದಾರೆ.

ಪ್ರಶಸ್ತಿ ₹10 ಸಾವಿರ ನಗದು, ಬೆಳ್ಳಿ ಪದಕ ಒಳ್ಳಗೊಂಡಿದೆ. ‘ನಗರದ ಜೆ.ಸಿ. ರಸ್ತೆಯ ಕನ್ನಡ ಭವನದ ನಯನ ಸಭಾಂಗಣದಲ್ಲಿ ಜೂನ್‌ 18ರಂದು ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು’ ಎಂದು ಕುವೆಂಪು ಕಲಾನಿಕೇತನದ ಅಧ್ಯಕ್ಷ ಕುವೆಂಪು ಪ್ರಕಾಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT