ಬೆಂಗಳೂರು: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರನ್ನು ಬಾಗಲೂರು ಠಾಣೆಯ ಪೊಲೀಸರು ಬಂಧಿಸಿ, 2 ಕೆ.ಜಿ 370 ಗ್ರಾಂ ಗಾಂಜಾ ಜಪ್ತಿ ಮಾಡಿದ್ದಾರೆ.

ಬಿ.ಎಂ.ಆಶಿಕ್, ಹೇಮಂತ್ ವೇಣು, ಅಭಿರಾಮ್ ಎಸ್. ಪಿಳೈ ಬಂಧಿತರು. ಮೂವರ ವಿರುದ್ದ ಎನ್ಡಿಪಿಎಸ್ ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ಹೇಳಿದರು.

ಕಾಡುಸೊಣ್ಣಪ್ಪನಹಳ್ಳಿ ಗ್ರಾಮದ ರೆಸಾರ್ಟ್ವೊಂದರ ಬಳಿ ಮೂವರು ಆರೋಪಿಗಳು ಗಾಂಜಾ ಮಾರಾಟ ಮಾಡುತ್ತಿದ್ದರು ಎಂದು ಪೊಲೀಸರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.