ಮಂಗಳವಾರ, ಸೆಪ್ಟೆಂಬರ್ 21, 2021
21 °C

ಡ್ರಗ್ಸ್ ದಂಧೆ | ಸಿಸಿಬಿ ಕಚೇರಿಗೆ ಸೋಮವಾರ ಹೋಗುವೆ: ರಾಗಿಣಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು; ಡ್ರಗ್ಸ್ ದಂಧೆ ಸಂಬಂಧ ತನಿಖೆ ನಡೆಸುತ್ತಿರುವ ಸಿಸಿಬಿ ಪೊಲೀಸರ ಎದುರು ವಿಚಾರಣೆಗಾಗಿ ಸೋಮವಾರ ಬೆಳಿಗ್ಗೆ ಹಾಜರಾಗುವುದಾಗಿ ನಟಿ ರಾಗಿಣಿ ದ್ವಿವೇದಿ ತಿಳಿಸಿದ್ದಾರೆ.

ಸಿಸಿಬಿ ನೀಡಿರುವ ನೋಟಿಸ್‌ ಉಲ್ಲೇಖಿಸಿ ಟ್ವೀಟ್ ಮೂಲಕ ಪ್ರತಿಕ್ರಿಯಿಸಿರುವ ರಾಗಿಣಿ, 'ನನ್ನ ವಕೀಲರು ಸಿಸಿಬಿ ಪೊಲೀಸರ ಎದುರು ಹಾಜರಾಗಲಿದ್ದಾರೆ‌.

ಸಮಯದ ಅಭಾವದಿಂದ  ಸಿಸಿಬಿ ಕಚೇರಿಗೆ ಹಾಜರಾಗಲು ಸಾಧ್ಯ ಆಗ್ತಿಲ್ಲ. ನನ್ನ ಪರವಾಗಿ ವಕೀಲರು ಸಿಸಿಬಿ ಕಚೇರಿಗೆ ಬಂದಿದ್ದಾರೆ. ನಾನು ಸೋಮವಾರ ಬೆಳಿಗ್ಗೆ ಕಚೇರಿಗೆ ಬಂದು ಹೇಳಿಕೆ ನೀಡುತ್ತೇನೆ' ಎಂದೂ ರಾಗಿಣಿ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು