ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡ್ರಗ್ ಮಾಫಿಯಾ: ಆಫ್ರಿಕಾ ಪ್ರಜೆ ಸೇರಿ ಮೂವರು ವಶಕ್ಕೆ

Last Updated 3 ಸೆಪ್ಟೆಂಬರ್ 2020, 20:22 IST
ಅಕ್ಷರ ಗಾತ್ರ

ಬೆಂಗಳೂರು: ಡ್ರಗ್ ಮಾಫಿಯಾ ಸಂಬಂಧ ಆಫ್ರಿಕಾ ಪ್ರಜೆ ಸೇರಿ ಮೂವರನ್ನು ಸಿಸಿಬಿ ಪೊಲೀಸರು ಗುರುವಾರ ತಡರಾತ್ರಿ ವಶಕ್ಕೆ ಪಡೆದಿದ್ದಾರೆ.

ಪೆಡ್ಲರ್ ಆಗಿದ್ದ ಮೂವರೂ ಹಲವರಿಗೆ ಡ್ರಗ್ ಪೂರೈಕೆ ಮಾಡಿದ್ದ ಮಾಹಿತಿ ಸಿಸಿಬಿಗೆ ಲಭಿಸಿದೆ. ಅದರ ಆಧಾರದಲ್ಲೇ ಅವರನ್ನು ವಶಕ್ಕೆ ಪಡೆದಿರುವ ಪೊಲೀಸರು, ಚಾಮರಾಜಪೇಟೆಯಲ್ಲಿರುವ ಕಚೇರಿಗೆ ಕರೆತಂದು ವಿಚಾರಣೆ ನಡೆಸುತ್ತಿದ್ದಾರೆ.

ಈ ಹಿಂದೆ ಕೊಕೇನ್ ಸಾಗಣೆ ಪ್ರಕರಣದಲ್ಲಿ ಬಂಧಿತನಾಗಿ ಜೈಲು ಸೇರಿ ಜಾಮೀನು ಮೇಲೆ ಹೊರಬಂದಿದ್ದ ಪ್ರತೀಕ್ ಶೆಟ್ಟಿ ಹಾಗೂ ಆತನ ಸ್ನೇಹಿತನನ್ನು ವಶಕ್ಕೆ ಪಡೆದಿರುವುದಾಗಿ ಗೊತ್ತಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT