ದಾಬಸ್‌ಪೇಟೆ: ನೆಲಮಂಗಲ ತಾಲ್ಲೂಕಿನ ಹನುಮಂತಪುರದಲ್ಲಿ ಗಾಂಜಾ ಬೆಳೆದಿದ್ದ ದಂಪತಿಯನ್ನು ಬಂಧಿಸಿರುವ ತ್ಯಾಮಗೊಂಡ್ಲು ಪೊಲೀಸರು, ಆರು ಗಾಂಜಾ ಗಿಡ ವಶಕ್ಕೆ ಪಡೆದಿದ್ದಾರೆ.
ಕೋಲ್ಕತ್ತದ ಕಾಲ್ ಗುಪ್ತ, ದೀಪಾಲಿ ಬಂಧಿತರು. ತೋಟದ ಮಾಲೀಕ ಬಸವರಾಜು ತಲೆಮರೆಸಿಕೊಂಡಿದ್ದಾರೆ. ಖಚಿತ ಮಾಹಿತಿ ಆಧರಿಸಿ ಪಿಎಸ್‌ಐ ಮಂಜೇಗೌಡ ನೇತೃತ್ವದಲ್ಲಿ ಬುಧವಾರ ರಾತ್ರಿ ದಾಳಿ ನಡೆಯಿತು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.