ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡ್ರಗ್ಸ್ ಜಾಲ: ಮತ್ತೊಬ್ಬ ಪೆಡ್ಲರ್ ಬಂಧನ

Last Updated 25 ಸೆಪ್ಟೆಂಬರ್ 2020, 7:32 IST
ಅಕ್ಷರ ಗಾತ್ರ

ಬೆಂಗಳೂರು: ಡ್ರಗ್ಸ್ ಜಾಲದಲ್ಲಿ ಭಾಗಿಯಾಗಿದ್ದ ಆರೋಪದಡಿ ಮತ್ತೊಬ್ಬ ಪೆಡ್ಲರ್ ಒಸ್ಸೆ ಎಂಬಾತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಅಂತರರಾಷ್ಟ್ರೀಯ ಡ್ರಗ್ಸ್ ಜಾಲದ ಬಗ್ಗೆ ಕಾಟನ್‌ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪೆಡ್ಲರ್ ಸಿಮೋನ್ ಎಂಬಾತನನ್ನು ಈ ಹಿಂದೆಯೇ ಪೊಲೀಸರು ಬಂಧಿಸಿದ್ದರು.

'ಪೆಡ್ಲರ್ ಸಿಮೋನ್ ಜೊತೆಯಲ್ಲಿ ಸೇರಿಕೊಂಡು ನೈಜೀರಿಯಾದ ಒಸ್ಸೆ ಸಹ ಡ್ರಗ್ಸ್ ಸರಬರಾಜು ಮಾಡುತ್ತಿದ್ದ. ಪ್ರಕರಣದಲ್ಲಿ ಬಂಧಿತರಾಗಿರುವ ಕೆಲ ಆರೋಪಿಗಳು ಆತನಿಂದ ಡ್ರಗ್ಸ್ ಖರೀದಿಸಿದ್ದರು' ಎಂದು ಸಿಸಿಬಿಯ ಜಂಟಿ ಕಮಿಷನರ್ ಸಂದೀಪ್ ಪಾಟೀಲ ತಿಳಿಸಿದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT