ಬುಧವಾರ, ನವೆಂಬರ್ 13, 2019
22 °C

ಗಾಂಜಾ ಮಾರಾಟ; ಬಂಧನ

Published:
Updated:

ಬೆಂಗಳೂರು: ನಗರದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದಡಿ ವಜೀರ್ ಖಾನ್ (60) ಎಂಬಾತನನ್ನು ಎಸ್‌.ಕೆ. ಪಾರ್ಕ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

‘ಚಿಂತಾಮಣಿ ನಿವಾಸಿ ವಜೀರ್, ಗಾಂಜಾವನ್ನು ನಗರಕ್ಕೆ ತಂದು ಮಾರಾಟ ಮಾಡುತ್ತಿದ್ದ. ಆತನಿಂದ 3 ಕೆ.ಜಿ ಗಾಂಜಾ ಹಾಗೂ ಮೊಬೈಲ್ ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.

 

ಪ್ರತಿಕ್ರಿಯಿಸಿ (+)