ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

₹6 ಕೋಟಿ ಮೌಲ್ಯದ ಡ್ರಗ್ಸ್‌ ಜಪ್ತಿ: ಇಬ್ಬರ ಬಂಧನ

Last Updated 21 ಡಿಸೆಂಬರ್ 2021, 20:51 IST
ಅಕ್ಷರ ಗಾತ್ರ

ಬೆಂಗಳೂರು: ಹೊರ ರಾಜ್ಯಗಳಿಂದ ಮಾದಕ ವಸ್ತುಗಳನ್ನು ತಂದು ನಗರದ ವಿವಿಧ ಭಾಗಗಳಲ್ಲಿ ಮಾರಾಟ ಮಾಡುತ್ತಿದ್ದ ಜಾಲವನ್ನು ಬೇಧಿಸಿರುವ ಮೈಕೋ ಲೇಔಟ್‌ ಠಾಣೆ ಪೊಲೀಸರು, ಪ್ರಕಾಶ್ ಹಾಗೂ ಧ್ಯಾಮರಾಜ್ ಎಂಬುವರನ್ನು ಬಂಧಿಸಿದ್ದಾರೆ.

ಬಂಧಿತರಿಂದ ₹6 ಕೋಟಿ ಮೌಲ್ಯದ ಮಾದಕ ವಸ್ತುಗಳನ್ನು ಜಪ್ತಿ ಮಾಡಲಾಗಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT