ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡ್ರಗ್ಸ್ ಪೂರೈಸುತ್ತಿದ್ದ ಆಫ್ರಿಕಾ ಪ್ರಜೆ ಬಂಧನ

Last Updated 16 ಸೆಪ್ಟೆಂಬರ್ 2020, 9:54 IST
ಅಕ್ಷರ ಗಾತ್ರ

ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ಪಾರ್ಟಿಗಳಿಗೆ ಡ್ರಗ್ಸ್ ಸರಬರಾಜು ಮಾಡುತ್ತಿದ್ದ ಆಫ್ರಿಕಾದ ಬೆನಾಲ್ಡ್ ಉಡೆನ್ನಾ ಎನ್ನುವ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

‘ಆರೋಪಿಯಿಂದ 12 ಗ್ರಾಂ ಕೊಕೇನ್ ಜಪ್ತಿ ಮಾಡಲಾಗಿದೆ. ಮೊದಲಿಗೆ ಬ್ಲಾಕೀ, ಕೋಕ್ ಹಾಗೂ ಜಾನ್ ಎಂಬ ಮೂವರು ಡ್ರಗ್ಸ್ ಪೆಡ್ಲರ್‌ಗಳು ಇರುವುದಾಗಿ ತಿಳಿದು ಬಂದಿತ್ತು. ಆದರೆ, ಬಂಧಿತ ಆರೋಪಿ ಬೆನಾಲ್ಡ್ ಉಡೆನ್ನಾನೇ ಈ ಮೂರು ಹೆಸರುಗಳಲ್ಲಿ ಡ್ರಗ್ಸ್ ಪೂರೈಸುತ್ತಿರುವ ಮಾಹಿತಿ ವಿಚಾರಣೆ ವೇಳೆ ಲಭ್ಯವಾಗಿದೆ’ಎಂದು ಸಿಸಿಬಿ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT