ಬುಧವಾರ, 25 ಫೆಬ್ರುವರಿ 2026
×
ADVERTISEMENT

ಬೆಂಗಳೂರು | ಸಂಚಾರ ನಿಯಮ ಉಲ್ಲಂಘನೆ: 17 ಸಾವಿರ ಡಿ.ಎಲ್ ಅಮಾನತು

ಮದ್ಯ ಸೇವಿಸಿ ವಾಹನ ಚಾಲನೆ ಮಾಡುವರ ಪತ್ತೆಗೆ ವಿಶೇಷ ಕಾರ್ಯಾಚರಣೆ
Published : 24 ಫೆಬ್ರುವರಿ 2026, 23:31 IST
Last Updated : 24 ಫೆಬ್ರುವರಿ 2026, 23:31 IST
ADVERTISEMENT
ಫಾಲೋ ಮಾಡಿ
Comments
ಕಾರ್ತಿಕ್ ರೆಡ್ಡಿ
ಕಾರ್ತಿಕ್ ರೆಡ್ಡಿ
ಸ್ತೆ ನಿಯಮ ಪಾಲಿಸಲು ಸೂಚನೆ
‘ಸಂಚಾರ ನಿಯಮ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ. ಜನರು ಅರ್ಥ ಮಾಡಿಕೊಳ್ಳಬೇಕು. ಮದ್ಯ ಸೇವಿಸಿ ವಾಹನ ಚಾಲನೆ ಮಾಡುವುದರಿಂದ ಅಪಘಾತಗಳು ಸಂಭವಿಸುತ್ತಿವೆ. ಇದಕ್ಕೆ ಕಡಿವಾಣ ಹಾಕಲು ನಗರದ ವಿವಿಧೆಡೆ ಕಾರ್ಯಾಚರಣೆ ತೀವ್ರಗೊಳಿಸಲಾಗಿದೆ. ಹಾಗಾಗಿ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಮದ್ಯಪಾನ ಮಾಡಿ ವಾಹನ ಚಾಲನೆಯಿಂದ ಮತ್ತೊಬ್ಬರ ಜೀವಕ್ಕೂ ತೊಂದರೆಯಾಗುತ್ತದೆ. ತಪ್ಪಿತಸ್ಥ ಚಾಲಕರ ಡಿ.ಎಲ್‌ಗಳನ್ನು ಅಮಾನತು ಮಾಡುವಂತೆ ಪ್ರಾದೇಶಿಕ ಸಾರಿಗೆ ಇಲಾಖೆಗೆ ಶಿಫಾರಸು ಮಾಡಲಾಗುತ್ತಿದೆ’ ಎಂದು ಸಂಚಾರ ವಿಭಾಗದ ಜಂಟಿ ಪೊಲೀಸ್ ಕಮಿಷನರ್ ಕಾರ್ತಿಕ್ ರೆಡ್ಡಿ ‘ಪ್ರಜಾವಾಣಿ’ಗೆ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT