ಮೈಸೂರು-ಚಾಮರಾಜನಗರ-ಮೈಸೂರು ಪ್ಯಾಸೆಂಜರ್ ಸ್ಪೆಷಲ್, ತಾಳಗುಪ್ಪ-ಮೈಸೂರು–ತಾಳಗುಪ್ಪ ಕುವೆಂಪು ಎಕ್ಸ್‌ಪ್ರೆಸ್, ಕೆಎಸ್ಆರ್ ಬೆಂಗಳೂರು-ಅರಸೀಕೆರೆ-ಕೆಎಸ್ಆರ್ ಬೆಂಗಳೂರು ಪ್ಯಾಸೆಂಜರ್, ಕೆಎಸ್ಆರ್ ಬೆಂಗಳೂರು-ಚನ್ನಪಟ್ಟಣ-ಕೆಎಸ್ಆರ್ ಬೆಂಗಳೂರು ಪ್ಯಾಸೆಂಜರ್, ಅರಸೀಕೆರೆ-ಮೈಸೂರು–ಅರಸೀಕೆರೆ ಪ್ಯಾಸೆಂಜರ್, ಮೈಸೂರು-ಶಿವಮೊಗ್ಗ–ಮೈಸೂರು ಎಕ್ಸ್‌ಪ್ರೆಸ್, ಶಿವಮೊಗ್ಗ– ಚಿಕ್ಕಮಗಳೂರು–ಶಿವಮೊಗ್ಗ ಪ್ಯಾಸೆಂಜರ್, ಚಿಕ್ಕಮಗಳೂರು-ಯಶವಂತಪುರ-ಚಿಕ್ಕಮಗಳೂರು ಎಕ್ಸ್‌ಪ್ರೆಸ್, ಅರಸೀಕೆರೆ-ಮೈಸೂರು–ಅರಸೀಕೆರೆ ಪ್ಯಾಸೆಂಜರ್, ಮೈಸೂರು-ಎಸ್ಎಂವಿಟಿ ಬೆಂಗಳೂರು– ಮೈಸೂರು ಎಕ್ಸ್‌ಪ್ರೆಸ್, ಎಸ್ಎಂವಿಟಿ ಬೆಂಗಳೂರು-ಕರೈಕಲ್–ಎಸ್ಎಂವಿಟಿ ಬೆಂಗಳೂರು ಎಕ್ಸ್‌ಪ್ರೆಸ್ ರೈಲುಗಳಿಗೆ ತಲಾ ಒಂದು ಸಾಮಾನ್ಯ ದ್ವಿತೀಯ ದರ್ಜೆ ಬೋಗಿಗಳನ್ನು ಜೋಡಿಸಲಾಗುತ್ತಿದೆ ಎಂದು ನೈರುತ್ಯ ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.